BHEEMA VIJAYA KARKAN25113/13/7/2015-TC HASSAN

ಸಿಎಂಗೆ ಸರ್ಕಾರಿ ನೌಕರರ ಸಂಘದಿಂದ ಸ್ವಾಗತ


ಹಾಸನ: ಇತ್ತಿಚಿಗೆ ನಗರದ ಸರ್ಕಾರಿ ಪ್ರೌಢಶಾಲಾ ಮೈದಾನದಲ್ಲಿ ವಿವಿಧ ಇಲಾಖೆಗಳ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಮತ್ತು ಶಿಲಾನ್ಯಾಸ ಹಾಗೂ ವೈದ್ಯಕೀಯ ಮೆಡಿಕಲ್ ಕಾಲೇಜು ಮತ್ತು ಪೊಲೀಸ್ ತರಬೇತಿ ಶಾಲೆ ಉದ್ಘಾಟನೆ ಕಾರ್ಯಕ್ರಮಕ್ಕೆ ಆಗಮಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಬೂವನಹಳ್ಳಿ ವಿಮಾನ ನಿಲ್ದಾಣದಲ್ಲಿ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಬಿ.ಪಿ. ಮಂಜೇಗೌಡ ಹಾಗೂ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕೆ.ಎಮ್. ಶ್ರೀನಿವಾಸ್, ಉಪಾಧ್ಯಕ್ಷ ಶಿವಸ್ವಾಮಿ ಸೇರಿದಂತೆ ಪದಾಧಿಕಾರಿಗಳು ಹೂವಿನ ಮಾಲೆ ಹಾಕಿ ಆತ್ಮಿಯವಾಗಿ ಸ್ವಾಗತಿಸಿದರು.

No comments:

Post a Comment