BHEEMA VIJAYA KARKAN25113/13/7/2015-TC HASSAN

ಹಗ್ಗ-ಜಗ್ಗಾಟ ಕ್ರೀಡೆಯಲ್ಲಿ ಶಕ್ತಿ ಪ್ರದರ್ಶಿಸಿದ ಪೊಲೀಸರು


ಹಾಸನ: ನಗರದ ಜಿಲ್ಲಾ ಪೊಲೀಸ್ ಕವಾಯತ್ ಮೈದಾನದಲ್ಲಿ ಜಿಲ್ಲಾ ಪೊಲೀಸ್ ವಾರ್ಷಿಕ ಕ್ರೀಡಾಕೂಟದ ಮೂರನೇ ದಿವಸದಲ್ಲಿ ಪೊಲೀಸರು ಹಗ್ಗ-ಜಗ್ಗಾಟ ಕ್ರೀಡೆಯಲ್ಲಿ ಶಕ್ತಿ ಪ್ರದರ್ಶಿಸಿ ನೋಡುಗರ ಗಮನಸೆಳೆದರು. ಇದೆ ವೇಳೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಮನಗುಪ್ತ, ಹೆಚ್ಚುವರಿ ಪೊಲೀಸ್ ಅಧೀಕ್ಷಕರು ವಿ.ಜೆ. ಶೋಭಾರಾಣಿ ಇತರ ಪೊಲೀಸ್ ಅಧಿಕಾರಿಗಳು ಪಾಲ್ಗೊಂಡಿದ್ದರು. ಸಮಾಜ ಸೇವಕ ಆರ್.ಕೆ. ಸ್ವರೂಪ್ ನಿರೂಪಿಸಿದರು.

No comments:

Post a Comment