ಬೇಲೂರು : ವಾಟೆ ಹೊಳೆ ನದಿಯ ದಡದಲ್ಲಿ ಸರ್ಕಾರಕ್ಕೆ ಯಾವುದೇ ರಾಜಧನವನ್ನು ಕಟ್ಟದೆ ಅಕ್ರಮವಾಗಿ ಮರಳನ್ನು ಸಾಗಾಣಿಕೆ ಮಾಡುತ್ತಿದ್ದ ಸಿಹೆಚ್‍ಸಿ-177 ಶ್ರೀ ತಿಮ್ಮೇಗೌಡ ಅರೇಹಳ್ಳಿ ಠಾಣೆ ರವರಿಗೆ ಬಂದ ಖಚಿತ ಮಾಹಿತಿ ಮೇರೆಗೆ ಸಿಬ್ಬಂದಿಗಳೊಂದಿಗೆ ಸ್ಥಳಕ್ಕೆ ಹೋಗಿ ಪರಿಶೀಲಿಸಲಾಗಿ ಕೆಎ-46-ಟಿ-2971 ರ ಟ್ರ್ಯಾಕ್ಟರ್ ಟ್ರೇಲರ್‍ನಲ್ಲಿ ಅಕ್ರಮವಾಗಿ ಕಳ್ಳತನದಿಂದ ಮರಳನ್ನು ಸಾಗಾಣಿಕೆ ಮಾಡುತ್ತಿದ್ದವರನ್ನು ಹಿಡಿದು ಕಾಂತರಾಜು, ಮರಳು ಸಮೇತ ಟ್ರ್ಯಾಕ್ಟರ್‍ನ್ನು ಅಮಾನತ್ತುಪಡಿಸಿಕೊಂಡು ಅರೇಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ
No comments:
Post a Comment